ಉಡುಪಿಯಲ್ಲಿ ಭೀಕರ ಅಪಘಾತ: ಐವರು ಕಾರ್ಮಿಕರು ದುರಂತ ಸಾವು
ಉಡುಪಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಕಾರ್ಮಿಕರು ದುರಂತ ಸಾವು ಕಂಡಿದ್ದಾರೆ. ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಸರ್ವಿಸ್ ರಸ್ತೆಗೆ ಉರುಳಿಬಿದ್ದಿದ್ದು, ಹೊಟ್ಟೆಪಾಡಿಗಾಗಿ ದೂರದ ಊರಿನಿಂದ ಬಂದಿದ್ದ ಕಾರ್ಮಿಕರು…